Bible Language

2 Chronicles 31:19 (KJV) King James Version

Versions

KNV   ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
ERVKN   ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.