Bible Language

2 Chronicles 32:13 (KJV) King James Version

Versions

KNV   ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ದೇಶಗಳ ಜನಾಂಗಗಳ ದೇವರುಗಳು ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
ERVKN   ನಮ್ಮ ಪೂರ್ವಿಕರೂ ನಾನೂ ಬೇರೆ ದೇಶಗಳಿಗೆಲ್ಲಾ ಏನು ಮಾಡಿದ್ದೇವೆಂದು ನಿಮಗೆ ತಿಳಿದದೆ. ದೇಶದ ದೇವರುಗಳು ಅವರನ್ನು ಕಾಪಾಡಲಿಲ್ಲ. ದೇವರುಗಳು ಅವರನ್ನು ನಾಶಮಾಡದಂತೆ ನನ್ನನ್ನು ತಡೆಯಲಿಲ್ಲ.