Bible Language

2 Chronicles 32:20 (KJV) King James Version

Versions

KNV   ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
ERVKN   ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ತಮಗೆ ಬಂದೊದಗಿದ ಸಮಸ್ಯೆಗಾಗಿ ಪರಲೋಕದ ಕಡೆಗೆ ನೋಡಿ ಗಟ್ಟಿಯಾಗಿ ಪ್ರಾರ್ಥಿಸಿದರು.