Bible Language

2 Chronicles 32:23 (KJV) King James Version

Versions

KNV   ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
ERVKN   ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.