Bible Language

2 Chronicles 32:25 (KJV) King James Version

Versions

KNV   ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ERVKN   ಆದರೆ ಹಿಜ್ಕೀಯನ ಹೃದಯವು ಗರ್ವದಿಂದ ತುಂಬಿತ್ತು. ಅವನು ದೇವರ ಕರುಣೆಗಾಗಿ ಉಪಕಾರಸ್ತುತಿ ಹೇಳಲಿಲ್ಲ. ಇದರಿಂದಾಗಿ ಆತನು ಹಿಜ್ಕೀಯನ ಮೇಲೂ ಯೆಹೂದ ಮತ್ತು ಜೆರುಸಲೇಮಿನ ಜನರ ಮೇಲೂ ಕೋಪಗೊಂಡನು.