Bible Language

2 Chronicles 32:27 (KJV) King James Version

Versions

KNV   ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
ERVKN   ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.