Bible Language

2 Chronicles 33:7 (KJV) King James Version

Versions

KNV   ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ
ERVKN   ಮನಸ್ಸೆಯು ಒಂದು ವಿಗ್ರಹವನ್ನು ಯೆಹೋವನ ಮಂದಿರದೊಳಗೆ ಪ್ರತಿಷ್ಠಾಪಿಸಿದನು. ಮಂದಿರದ ಬಗ್ಗೆ ಯೆಹೋವನು ದಾವೀದನೊಂದಿಗೂ ಸೊಲೊಮೋನನೊಂದಿಗೂ ಮಾತನಾಡಿ, “ನನ್ನ ಹೆಸರನ್ನು ಆಲಯದಲ್ಲಿಯೂ ಜೆರುಸಲೇಮಿನಲ್ಲಿಯೂ ಸ್ಥಾಪಿಸುವೆನು. ಪಟ್ಟಣವನ್ನು ಎಲ್ಲಾ ಕುಲಗಳ ಎಲ್ಲಾ ಪಟ್ಟಣಗಳಿಂದ ಆರಿಸಿಕೊಂಡಿರುತ್ತೇನೆ. ಇಲ್ಲಿ ನನ್ನ ನಾಮಸ್ಮರಣೆಯು ಸದಾಕಾಲ ನಡಿಯುವುದು.