Bible Language

2 Chronicles 6:27 (KJV) King James Version

Versions

KNV   ನೀನು ಆಕಾಶದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡೆಯಬೇಕಾದ ಒಳ್ಳೇ ಮಾರ್ಗವನ್ನು ಕಲಿಸಿ ಬಾಧ್ಯೆತೆಯಾಗಿ ನಿನ್ನ ಜನರಿಗೆ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
ERVKN   ನೀನು ಪರಲೋಕದಿಂದ ಅವರನ್ನು ಆಲೈಸು. ಇಸ್ರೇಲರು ನಿನ್ನ ಸೇವಕರೂ ಪ್ರಜೆಗಳೂ ಆಗಿದ್ದಾರೆ. ಅವರು ಬದುಕುವಂತೆ ಸರಿಯಾದ ಮಾರ್ಗವನ್ನು ಅವರಿಗೆ ತೋರ್ಪಡಿಸು. ಅವರ ದೇಶದ ಮೇಲೆ ಮಳೆಯನ್ನು ಸುರಿಸು. ನಿನ್ನ ಜನರಿಗೆ ನೀನು ದೇಶವನ್ನೇ ಸ್ವಾಸ್ತ್ಯವಾಗಿ ಕೊಟ್ಟಿರುವೆ.