Bible Language

2 Chronicles 7:8 (KJV) King James Version

Versions

KNV   ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು.
ERVKN   ಸೊಲೊಮೋನನೂ ಎಲ್ಲಾ ಇಸ್ರೇಲರೂ ಏಳು ದಿನಗಳ ತನಕ ಪರ್ಣಶಾಲೆಗಳ ಹಬ್ಬವನ್ನು ಆಚರಿಸಿದರು. ಸೊಲೊಮೋನನೊಂದಿಗೆ ಬಹುದೊಡ್ಡ ಇಸ್ರೇಲರ ಸಮೂಹವು ನೆರೆದು ಬಂದಿತ್ತು. ಹಮಾತಿನಿಂದ ಹಿಡಿದು ಈಜಿಪ್ಟಿನ ನದಿಯ ತನಕ ವಾಸಿಸುವವರೆಲ್ಲರೂ ಜೆರುಸಲೇಮಿಗೆ ಬಂದಿದ್ದರು.