Bible Language

2 Corinthians 12:1 (KJV) King James Version

Versions

KNV   ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
ERVKN   ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದುದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ.
IRVKN   ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳುವುದು ನನಗೆ ಅನಿವಾರ್ಯವಾಗಿದೆ. ಆದ್ದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳನ್ನೂ ಮತ್ತು * ಗಲಾ. 1:12; 2:2; ಎಫೆ 3:3 ತಿಳಿಯಪಡಿಸಿದ ರಹಸ್ಯಗಳನ್ನೂ ಕುರಿತು ಹೇಳುತ್ತೇನೆ.