Bible Language

2 Corinthians 3:14 (KJV) King James Version

Versions

KNV   ಆದರೆ ಅವರ ಬುದ್ದಿಮಂದವಾಯಿತು, ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ದಿನದ ವರೆಗೂ ಅವರಿಗೆ ಮುಸುಕು ತೆಗೆಯಲ್ಪಡದೆ ಉಳಿದಿದೆ.
ERVKN   ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.