Bible Language

2 Corinthians 5:15 (KJV) King James Version

Versions

KNV   ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
ERVKN   ಜೀವಿಸುವವರು ಇನ್ನು ಮೇಲೆ ತಮಗೋಸ್ಕರ ಜೀವಿಸಬಾರದೆಂದು ಕ್ರಿಸ್ತನು ಎಲ್ಲಾ ಜನರಿಗಾಗಿ ಸತ್ತನು. ಜನರು ತನಗೋಸ್ಕರ ಜೀವಿಸಲೆಂದು ಆತನು ಅವರಿಗೋಸ್ಕರ ಸತ್ತನು ಮತ್ತು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು.