Bible Language

2 Corinthians 5:9 (KJV) King James Version

Versions

KNV   ಆದದರಿಂದ ನಾವು (ದೇಹವೆಂಬ ಮನೆಯಲ್ಲಿದ್ದರೂ ಸರಿಯೇ) ಅದನ್ನು ಬಿಟ್ಟಿ ದ್ದರೂ ಸರಿಯೇ, ಆತನನ್ನು ಮೆಚ್ಚಿಸುವವರಾಗಿರಬೇಕೆಂದು ನಾವು ಪ್ರಯಾಸ ಪಡುತ್ತೇವೆ.
ERVKN   ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ.