Bible Language

2 Corinthians 8:3 (KJV) King James Version

Versions

KNV   ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
ERVKN   ತಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಕೊಟ್ಟಿದ್ದಾರೆಂದು ನಾನು ನಿಮಗೆ ಹೇಳುತ್ತೇನೆ. ಅವರು ತಮ್ಮ ಶಕ್ತಿಮೀರಿ ಕೊಟ್ಟಿದ್ದಾರೆ. ಅವರು ತಾವಾಗಿಯೇ ಕೊಟ್ಟರು. ಕೊಡಬೇಕೆಂದು ಅವರಿಗೆ ಯಾರೂ ಹೇಳಲಿಲ್ಲ.
IRVKN   ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.