Bible Language

2 Kings 15:12 (KJV) King James Version

Versions

KNV   ನಿನ್ನ ಕುಮಾರರು ನಾಲ್ಕನೇ ಸಂತತಿಯ ವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತಿರುವರು ಎಂದು ಕರ್ತನು ಯೇಹುವಿಗೆ ಹೇಳಿದ ವಾಕ್ಯವು ಇದೇ; ಹೀಗೆಯೇ ಆಯಿತು.
ERVKN   ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.