Bible Language

2 Kings 15:5 (KJV) King James Version

Versions

KNV   ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.
ERVKN   ರಾಜನಾದ ಅಜರ್ಯನು ಕುಷ್ಠರೋಗ ಪೀಡಿತನಾಗುವಂತೆ ಯೆಹೋವನು ಮಾಡಿದನು. ಅವನು ಸಾಯುವವರೆಗೂ ಕುಷ್ಠರೋಗಿಯಾಗಿಯೇ ಇದ್ದನು. ಅಜರ್ಯನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸುತ್ತಿದ್ದನು. ರಾಜನ ಮಗನಾದ ಯೋತಾವುನು ರಾಜನ ಅರಮನೆಯನ್ನು ನೋಡಿಕೊಳ್ಳುತ್ತಿದ್ದನು ಮತ್ತು ಜನರನ್ನು ಪಾಲಿಸುತ್ತಿದ್ದನು.