Bible Language

2 Kings 16:12 (KJV) King James Version

Versions

KNV   ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.
ERVKN   ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.