Bible Language

2 Kings 17:30 (KJV) King James Version

Versions

KNV   ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು.
ERVKN   ಬಾಬಿಲೋನಿನ ಜನರು ಸುಳ್ಳುದೇವತೆಯಾದ ಸುಕ್ಕೋತ್ಬೆನೋತನ್ನು ನಿರ್ಮಿಸಿದರು. ಕೂತದ ಜನರು ಸುಳ್ಳುದೇವತೆಯಾದ ನೇರ್ಗಲ್‌ಯನ್ನು ಮಾಡಿದರು. ಹಮಾತಿನ ಜನರು ಸುಳ್ಳುದೇವತೆಯಾದ ಅಷೀಮಾವನ್ನು ಮಾಡಿದರು.