Bible Language

2 Kings 17:34 (KJV) King James Version

Versions

KNV   ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
ERVKN   ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ.