Bible Language

2 Kings 17:4 (KJV) King James Version

Versions

KNV   ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
ERVKN   ಹೋಶೇಯನು ಈಜಿಪ್ಟಿನ ರಾಜನಲ್ಲಿಗೆ ಸಂದೇಶಕರನ್ನು ಕಳುಹಿಸಿದ್ದನು. ಈಜಿಪ್ಟಿನ ರಾಜನಿಗೆ ಸೋ ಎಂಬ ಹೆಸರಿತ್ತು. ಹೋಶೇಯನು ಅಶ್ಶೂರದ ರಾಜನಿಗೆ ಪ್ರತಿವರ್ಷ ಕಪ್ಪವನ್ನು ಕೊಡುತ್ತಿದ್ದನು, ಆದರೆ ವರ್ಷ ಕೊಡಲಿಲ್ಲ. ಆದರೆ ಅಶ್ಶೂರದ ರಾಜನಿಗೆ ಹೋಶೇಯನು ತನ್ನ ವಿರುದ್ಧ ಮಾಡಿರುವ ಒಳಸಂಚು ತಿಳಿದುಬಂದಿತು. ಆದ್ದರಿಂದ ಅಶ್ಶೂರದ ರಾಜನು ಹೋಶೇಯನನ್ನು ಬಂಧಿಸಿ, ಸೆರೆಯಲ್ಲಿಟ್ಟನು.