Bible Language

2 Kings 18:22 (KJV) King James Version

Versions

KNV   ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
ERVKN   ಬಹುಶಃ ನೀನು, “ನಾವು ನಮ್ಮ ದೇವರಾದ ಯೆಹೋವನಲ್ಲಿ ಭರವಸೆಯಿಟ್ಟಿದ್ದೇವೆ” ಎಂದು ಹೇಳುವೆ. ಆದರೆ ಹಿಜ್ಕೀಯನು ಯೆಹೋವನ ಉನ್ನತ ಸ್ಥಳಗಳನ್ನು ಮತ್ತು ಯಜ್ಞವೇದಿಕೆಯನ್ನು ನಾಶಪಡಿಸಿ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯ ಸನ್ನಿಧಿಯಲ್ಲಿ ಮಾತ್ರ ಆರಾಧಿಸಬೇಕು” ಎಂದು ಹೇಳಿದನೆಂಬುದು ನನಗೆ ತಿಳಿದಿದೆ.