Bible Language

2 Kings 19:28 (KJV) King James Version

Versions

KNV   ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
ERVKN   ನೀನು ನನ್ನ ವಿರುದ್ಧ ದಂಗೆ ಎದ್ದಿರುವೆ. ನಿನ್ನ ಗರ್ವದ ನಿಂದನೆಯನ್ನು ನಾನು ಕೇಳಿರುವೆ. ಆದ್ದರಿಂದ ನಾನು ನಿನ್ನ ಬಾಯಿಗೆ ಕಡಿವಾಣವನ್ನು ಹಾಕಿ ನೀನು ಬಂದ ದಾರಿಯಲ್ಲಿಯೇ ಹಿಂದಿರುಗುವಂತೆ ಮಾಡುತ್ತೇನೆ.”
IRVKN   ನೀನು ನನಗೆ ವಿರುದ್ಧವಾಗಿ ಉಬ್ಬಿಕೊಂಡಿರುವುದೂ,
ಕೋಪವುಳ್ಳವನಾಗಿರುವುದೂ ನನಗೆ ತಿಳಿದು ಬಂದಿದೆ.
ಆದುದರಿಂದ ನಿನ್ನ ಮೂಗಿಗೂ, ನಿನ್ನ ಬಾಯಿಗೂ ಕಡಿವಾಣವನ್ನೂ
ಹಾಕಿ, ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ. PEPS