Bible Language

2 Kings 20:17 (KJV) King James Version

Versions

KNV   ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;
ERVKN   ನಿನ್ನ ಮನೆಯಲ್ಲಿರುವ ವಸ್ತುಗಳೆಲ್ಲವನ್ನು ನಿನ್ನ ಮನೆಯಿಂದ ಬಾಬಿಲೋನಿಗೆ ಕೊಂಡೊಯ್ಯುವ ಕಾಲವು ಬರುತ್ತಿದೆ; ನಿನ್ನ ಪೂರ್ವಿಕರು ಇಂದಿನವರೆಗೆ ರಕ್ಷಿಸಿದ ವಸ್ತುಗಳೆಲ್ಲವನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವ ಸಮಯವು ಬರುತ್ತಿದೆ. ಏನನ್ನೂ ಬಿಡುವುದಿಲ್ಲ! ಯೆಹೋವನೇ ಇದನ್ನು ನುಡಿದಿದ್ದಾನೆ.