Bible Language

2 Kings 22:20 (KJV) King James Version

Versions

KNV   ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ERVKN   ‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.