Bible Language

2 Kings 23:26 (KJV) King James Version

Versions

KNV   ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
ERVKN   ಆದರೆ ಯೆಹೋವನು ಯೆಹೂದದ ಜನರ ಮೇಲೆ ಕೋಪಗೊಳ್ಳುವುದನ್ನು ನಿಲ್ಲಿಸಲೇ ಇಲ್ಲ. ಮನಸ್ಸೆಯು ಮಾಡಿದ ಕಾರ್ಯಗಳೆಲ್ಲವುಗಳಿಂದ ಯೆಹೋವನು ಅವರ ಮೇಲೆ ಇನ್ನೂ ಕೋಪಗೊಂಡಿದ್ದನು.