Bible Language

2 Kings 23:4 (KJV) King James Version

Versions

KNV   ಅರ ಸನು--ಬಾಳನಿಗೋಸ್ಕರವೂ ವಿಗ್ರಹದ ತೋಪುಗಳಿ ಗೋಸ್ಕರವೂ ಆಕಾಶದ ಸೈನ್ಯಕ್ಕೋಸ್ಕರವೂ ಮಾಡ ಲ್ಪಟ್ಟಿದ್ದ ಎಲ್ಲಾ ಪಾತ್ರೆಗಳನ್ನು ಕರ್ತನ ಆಲಯದಿಂದ ಹೊರಗೆ ತಕ್ಕೊಂಡು ಬರಬೇಕೆಂದು ಪ್ರಧಾನ ಯಾಜಕ ನಾದ ಹಿಲ್ಕೀಯನಿಗೂ ಎರಡನೇ ತರಗತಿಯ ಯಾಜಕ ರಿಗೂ ದ್ವಾರಪಾಲಕರಿಗೂ ಆಜ್ಞಾಪಿಸಿದನು ಮತ್ತು ಅವನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್‌ ಹೊಲಗಳಲ್ಲಿ ಸುಡಿಸಿ ಅವುಗಳ ಬೂದಿ ಯನ್ನು ಬೇತೇಲಿಗೆ ತರುವಂತೆ ಮಾಡಿದನು.
ERVKN   ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.