Bible Language

2 Kings 3:10 (KJV) King James Version

Versions

KNV   ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು.
ERVKN   ಆಗ ಇಸ್ರೇಲಿನ ರಾಜನಾದ ಯೋರಾವುನು, “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜವಾಗಿಯೂ ಒಟ್ಟಿಗೆ ಬರಮಾಡಿದ ಯೆಹೋವನು ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದನಲ್ಲಾ!” ಎಂದು ಹೇಳಿದನು.
IRVKN   ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು. PEPS