Bible Language

2 Kings 3:2 (KJV) King James Version

Versions

KNV   ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.
ERVKN   ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯೋರಾವುನು ಮಾಡಿದನು. ಆದರೆ ಯೋರಾವುನು ಅವನ ತಂದೆತಾಯಿಗಳಂತೆ ಇರಲಿಲ್ಲ. ಸುಳ್ಳುದೇವರಾದ ಬಾಳನನ್ನು ಪೂಜಿಸಲು ತನ್ನ ತಂದೆಯು ನಿರ್ಮಿಸಿದ್ದ ಸ್ತಂಭವನ್ನು ಅವನು ಕಿತ್ತುಹಾಕಿಸಿದನು.
IRVKN   ಇವನು ತನ್ನ ತಂದೆತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳನಿಗೋಸ್ಕರ ನಿಲ್ಲಿಸಿದ ಕಲ್ಲಿನ ಸ್ತಂಭ, ಸ್ಮಾರಕಗಳನ್ನು ತೆಗೆದುಹಾಕಿದನು.