Bible Language

2 Kings 9:7 (KJV) King James Version

Versions

KNV   ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು.
ERVKN   ನೀನು ನಿನ್ನ ರಾಜನಾದ ಅಹಾಬನ ಕುಟುಂಬವನ್ನು ನಾಶಗೊಳಿಸಲೇಬೇಕು. ನನ್ನ ಸೇವಕರಾದ ಪ್ರವಾದಿಗಳ ಸಾವಿಗೆ ಮತ್ತು ಯೆಹೋವನ ಸೇವಕರನ್ನು ಕೊಲ್ಲಿಸಿದುದಕ್ಕೆ ಈಜೆಬೆಲಳನ್ನು ನಾನು ರೀತಿ ಶಿಕ್ಷಿಸುತ್ತೇನೆ.