Bible Language

2 Samuel 10:1 (KJV) King James Version

Versions

KNV   ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು.
ERVKN   ತರುವಾಯ, ಅಮ್ಮೋನಿಯರ ರಾಜನಾದ ನಾಹಾಷನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ರಾಜನಾದನು.
IRVKN   {ದಾವೀದನು ಅಮ್ಮೋನಿಯರ ಮತ್ತು ಅರಾಮ್ಯರ ವಿರುದ್ಧ ಯುದ್ಧಮಾಡಿದ್ದು} PS ಇದಾದ ನಂತರ ಅಮ್ಮೋನಿಯರ ಅರಸನು ಸತ್ತನು. ಅವನ ನಂತರ ಅವನ ಮಗನಾದ ಹಾನೂನನು ಅರಸನಾದನು.