Bible Language

2 Samuel 12:7 (KJV) King James Version

Versions

KNV   ಆಗ ನಾತಾನನು ದಾವೀದನಿಗೆ--ನೀನೇ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
ERVKN   ಆಗ ನಾತಾನನು ದಾವೀದನಿಗೆ, “ನೀನೇ ಮನುಷ್ಯ! ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ನಿನ್ನನ್ನು ಇಸ್ರೇಲರ ರಾಜನನ್ನಾಗಿ ಆರಿಸಿದವನು ನಾನೇ. ಸೌಲನಿಂದ ನಿನ್ನನ್ನು ರಕ್ಷಿಸಿದವನು ನಾನೇ.
IRVKN   ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ.