Bible Language

2 Samuel 13:9 (KJV) King James Version

Versions

KNV   ಆದರೆ ಅಮ್ನೋನನು--ನಾನು ಉಣ್ಣುವದಿಲ್ಲ ಎಂದು ಹೇಳಿ ನನ್ನ ಬಳಿಯಿಂದ ಎಲ್ಲಾ ಜನರನ್ನು ಕಳುಹಿಸಿಬಿಡಿರಿ ಅಂದನು. ಹಾಗೆಯೇ ಎಲ್ಲರೂ ಅವನನ್ನು ಬಿಟ್ಟು ಹೊರಗೆ ಹೋದರು.
ERVKN   ತಾಮಾರಳು ರೊಟ್ಟಿಗಳನ್ನು, ರೊಟ್ಟಿಮಾಡುವ ಪಾತ್ರೆಯಿಂದ ಹೊರ ತೆಗೆದು ಅಮ್ನೋನನಿಗೋಸ್ಕರ ಅವುಗಳನ್ನು ಬಡಿಸಿದಳು. ಆದರೆ ಅಮ್ನೋನನು ತಿನ್ನಲಿಲ್ಲ. ಅಮ್ನೋನನು ತನ್ನ ಸೇವಕರೆಲ್ಲರಿಗೆ, “ನೀವೆಲ್ಲರೂ ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಹೋಗಿ!” ಎಂದನು. ಆದ್ದರಿಂದ ಸೇವಕರೆಲ್ಲರೂ ಅಮ್ನೋನನ ಕೊಠಡಿಯಿಂದ ಹೊರಗೆ ಹೋದರು.
IRVKN   ಅನಂತರ ಆಕೆಯು ಅವುಗಳನ್ನು ಪಾತ್ರೆಯಿಂದ ತೆಗೆದು, ಅವನ ಮುಂದೆ ಇಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.