Bible Language

2 Samuel 15:36 (KJV) King James Version

Versions

KNV   ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.
ERVKN   ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.