Bible Language

2 Samuel 22:24 (KJV) King James Version

Versions

KNV   ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
ERVKN   ನಾನು ದೋಷಿಯಲ್ಲವೆಂಬುದು ಆತನಿಗೆ ತಿಳಿದಿದೆ. ನಾನು ಪಾಪದಲ್ಲಿ ಬೀಳದಂತೆ ಎಚ್ಚರಿಕೆ ವಹಿಸಿದೆನು.
IRVKN   ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.