Bible Language

2 Samuel 22:8 (KJV) King James Version

Versions

KNV   ಆಗ ಭೂಮಿಯು ಕದಲಿ ಕಂಪಿಸಿತು; ಆಕಾಶದ ಅಸ್ತಿವಾರಗಳು ನಡುಗಿ ಕದಲಿದವು; ಯಾಕಂದರೆ ಆತನು ಕೋಪ ಗೊಂಡನು.
ERVKN   ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!
IRVKN   ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.