Bible Language

2 Samuel 24:16 (KJV) King James Version

Versions

KNV   ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
ERVKN   ದೇವದೂತನು ಜೆರುಸಲೇಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
IRVKN   ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು. PEPS