Bible Language

2 Samuel 24:22 (KJV) King James Version

Versions

KNV   ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.
ERVKN   ಅರೌನನು ದಾವೀದನಿಗೆ, “ರಾಜನಾದ ನನ್ನ ಒಡೆಯನೇ, ಯಜ್ಞವನ್ನು ಸಮರ್ಪಿಸಲು ನೀನು ಏನನ್ನು ಬೇಕಾದರೂ ತೆಗೆದುಕೊ. ಸರ್ವಾಂಗಹೋಮವನ್ನು ಅರ್ಪಿಸಲು ಇಲ್ಲಿ ಕೆಲವು ಹೋರಿಗಳಿವೆ, ನೊಗ ಮುಂತಾದ ಮರದ ಸಲಕರಣೆಗಳಿವೆ.
IRVKN   ಆಗ ಅರೌನನು ದಾವೀದನಿಗೆ, “ನನ್ನ ಒಡೆಯನಾದ ಅರಸನು ತನಗೆ ಇಷ್ಟವಾದದ್ದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ, ಇಲ್ಲಿ ಯಜ್ಞಕ್ಕೆ ಹೋರಿಗಳೂ, ಸೌದೆಗೆ ನೊಗ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.