Bible Language

2 Samuel 24:7 (KJV) King James Version

Versions

KNV   ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
ERVKN   ಅವರು ತೂರ್ ಕೋಟೆಗೂ ಹಿವ್ವಿಯರ ಮತ್ತು ಕಾನಾನ್ಯರ ಎಲ್ಲಾ ನಗರಗಳಿಗೂ ಯೆಹೂದದ ದಕ್ಷಿಣಕ್ಕಿರುವ ಬೇರ್ಷೆಬಕ್ಕೂ ಹೋದರು.
IRVKN   ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.