Bible Language

2 Samuel 24:8 (KJV) King James Version

Versions

KNV   ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
ERVKN   ಅವರು ದೇಶದಲ್ಲೆಲ್ಲಾ ಸಂಚರಿಸಿ ಒಂಭತ್ತು ತಿಂಗಳು ಮತ್ತು ಇಪ್ಪತ್ತು ದಿನಗಳ ತರುವಾಯ ಜೆರುಸಲೇಮಿಗೆ ಬಂದರು.
IRVKN   ಹೀಗೆ ಒಂಭತ್ತು ತಿಂಗಳು ಇಪ್ಪತ್ತು ದಿನಗಳಲ್ಲಿ ದೇಶವನ್ನೆಲ್ಲಾ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿ ಬಂದರು.