Bible Language

2 Samuel 3:14 (KJV) King James Version

Versions

KNV   ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ--ಫಿಲಿಷ್ಟಿ ಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ವಿಾಕಲಳನ್ನು ನನಗೆ ಒಪ್ಪಿಸು ಅಂದನು.
ERVKN   ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನನ್ನ ಹೆಂಡತಿಯಾದ ಮೀಕಲಳನ್ನು ನನ್ನ ಬಳಿಗೆ ಕಳುಹಿಸು. ಅವಳನ್ನು ನನಗೆ ಕೊಡುವುದಾಗಿ ಮಾತುಕತೆಯಾಗಿತ್ತು. ಅವಳನ್ನು ಪಡೆಯಲು ನಾನು ನೂರು ಜನ ಫಿಲಿಷ್ಟಿಯರನ್ನು ಕೊಂದಿದ್ದೇನೆ ಎಂದು ಹೇಳಿದನು.