Bible Language

2 Samuel 3:23 (KJV) King James Version

Versions

KNV   ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.
ERVKN   ಯೋವಾಬನು ತನ್ನ ಎಲ್ಲಾ ಸೈನ್ಯದೊಂದಿಗೆ ಹೆಬ್ರೋನಿಗೆ ಬಂದನು. ಸೈನಿಕರು ಯೋವಾಬನಿಗೆ, “ನೇರನ ಮಗನಾದ ಅಬ್ನೇರನು ರಾಜನಾದ ದಾವೀದನ ಹತ್ತಿರಕ್ಕೆ ಬಂದಿದ್ದನು. ದಾವೀದನು ಅಬ್ನೇರನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು” ಎಂದು ಹೇಳಿದರು.