Bible Language

2 Samuel 3:6 (KJV) King James Version

Versions

KNV   ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.
ERVKN   ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧವು ನಡೆಯುತ್ತಿದ್ದಾಗ ಸೌಲನ ಸೈನ್ಯದಲ್ಲಿ ಅಬ್ನೇರನು ತಾನೇ ಬಲಶಾಲಿಯಾದನು.