Bible Language

2 Samuel 5:9 (KJV) King James Version

Versions

KNV   ದಾವೀದನು ಕೋಟೆಯಲ್ಲಿ ವಾಸಮಾಡಿ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ದಾವೀದನು ಮಿಲ್ಲೋವಿನ ಸುತ್ತಲಾಗಿ ಪ್ರಾರಂಭಿಸಿ ಒಳಪಾರ್ಶ್ವದಲ್ಲಿ ಇರುವದನ್ನು ಕಟ್ಟಿಸಿದನು.
ERVKN   ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.