Bible Language

2 Samuel 9:6 (KJV) King James Version

Versions

KNV   ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.
ERVKN   ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ” ಎಂದನು. ಮೆಫಿಬೋಶೆತನು, “ನಿಮ್ಮ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.