Bible Language

Acts 25:27 (KJV) King James Version

Versions

KNV   ಸೆರೆಯವನಿಗೆ ವಿರೋಧವಾಗಿ ಹೊರಿಸಲ್ಪಟ್ಟ ಅಪರಾಧಗಳನ್ನು ಸೂಚಿಸುವದಕ್ಕೆ ಏನೂ ಇಲ್ಲದೆ ಅವನನ್ನು ಕಳುಹಿಸುವದು ಯುಕ್ತವಲ್ಲ ಎಂಬದಾಗಿ ನನಗೆ ಕಾಣುತ್ತದೆ ಎಂದು ಹೇಳಿದನು.
ERVKN   ನಾನು ಯೋಚಿಸುವಂತೆ, ಒಬ್ಬ ಕೈದಿಯ ವಿರುದ್ಧವಿರುವ ದೋಷಾರೋಪಣೆಗಳನ್ನು ಸ್ಪಷ್ಟಪಡಿಸದೆ ಅವನನ್ನು ಸೀಸರನ ಬಳಿಗೆ ಕಳುಹಿಸುವುದು ಮೂರ್ಖತನವಾಗಿದೆ.”
IRVKN   ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು. PE