Bible Language

Colossians 2:1 (KJV) King James Version

Versions

KNV   ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
ERVKN   ನಿಮಗೆ ಸಹಾಯ ಮಾಡಲು ನಾನು ಬಹಳವಾಗಿ ಮಾಡುತ್ತಿರುವ ಪ್ರಯತ್ನ ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ ಇದಲ್ಲದೆ ಲವೊದಿಕೀಯದಲ್ಲಿರುವವರಿಗೆ ಮತ್ತು ನನ್ನನ್ನು ಎಂದೂ ನೋಡಿಲ್ಲದವರಿಗೆ ಸಹ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದೇನೆ.