Bible Language

Colossians 4:18 (KJV) King James Version

Versions

KNV   ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.
ERVKN   ನಿಮಗೆ ನನ್ನ ವಂದನೆಗಳು. ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.