Bible Language

Daniel 10:5 (KJV) King James Version

Versions

KNV   ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
ERVKN   ಅಲ್ಲಿ ನಿಂತುಕೊಂಡಿದ್ದಾಗ ನಾನು ಮುಖವೆತ್ತಿ ನೋಡಿದೆ. ನನ್ನ ಎದುರಿಗೆ ಒಬ್ಬ ವ್ಯಕ್ತಿಯು ನಿಂತಿದ್ದನ್ನು ಕಂಡೆ. ಅವನು ನಾರುಬಟ್ಟೆಯನ್ನು ಧರಿಸಿಕೊಂಡಿದ್ದನು. ಅವನು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದನು.