Bible Language

Deuteronomy 26:15 (KJV) King James Version

Versions

KNV   ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
ERVKN   ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’
IRVKN   ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು. PS