Bible Language

Deuteronomy 26:7 (KJV) King James Version

Versions

KNV   ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
ERVKN   ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಟ್ಟೆವು. ಆತನು ನಮ್ಮ ಕೂಗನ್ನು ಆಲಿಸಿದನು; ನಮ್ಮ ಸಂಕಟ, ವೇದನೆಗಳನ್ನು ನೋಡಿದನು.
IRVKN   ಆಗ ನಾವು ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಮೊರೆಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ, ನಮ್ಮ ದುರವಸ್ಥೆಯನ್ನೂ, ಕಷ್ಟವನ್ನೂ ಮತ್ತು ಉಪದ್ರವವನ್ನೂ ನೋಡಿದನು.